Breaking News

ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹಂಚಿಕೆ: ಕಾನೂನು ಕ್ರಮದ ಎಚ್ಚರಿಕೆ

Spread the love

ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ರಸ್ತೆ ತಡೆ, ಧರಣಿ ಇತ್ಯಾದಿ ನಿರ್ಬಂಧಿಸಿ ಈಗಾಗಲೇ ಬೆಳಗಾವಿ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿರುತ್ತದೆ.

ಇಂತಹ ಸಂದರ್ಭದಲ್ಲಿ ಕೆಲ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ, ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ.

ಈ ರೀತಿಯ ತಪ್ಪು ಮಾಹಿತಿಯನ್ನು ಹಾಗೂ ಪ್ರಚೋದನಕಾರಿ ವಿಡಿಯೋಗಳನ್ನು ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ಪುತ್ರಿಯೊಂದಿಗೆ ಸಲುಗೆ ಕೆಲಸಗಾರನ ಹತ್ಯೆಗೈದ ತಂದೆ

Spread the loveಬೆಂಗಳೂರು: ಮನೆಯಲ್ಲಿ ಪುತ್ರಿಯೊಂದಿಗೆ ಸಿಕ್ಕಿಬಿದ್ದ ಕೇರಳ ಮೂಲದ ಕೆಲಸಗಾರನನ್ನು ತಂದೆಯೇ ಕ್ರಿಕೆಟ್ ಬ್ಯಾಟ್ ಹಾಗೂ ಪೈಪ್‌ನಿಂದ ಹಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ