Breaking News

ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹ – ಶುಕ್ರವಾರ ಯಾದಗಿರಿ ಬಂದ್‌ಗೆ ಕರೆ

Spread the love

ಯಾದಗಿರಿ: ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಶುಕ್ರವಾರ ಯಾದಗಿರಿ ಬಂದ್‌ಗೆ ಕರೆ ನೀಡಲಾಗಿದೆ.

ಬಸವಸಾಗರ ಡ್ಯಾಂನ ) ನೀರಿಗಾಗಿ ಹೋರಾಟ ನಡೆಯಲಿದ್ದು, ಮಾಜಿ ಸಚಿವ ರಾಜೂಗೌಡ ನೇತೃತ್ವದಲ್ಲಿ ಬಂದ್‌ಗೆ ಕರೆ ಕೊಡಲಾಗಿದೆ. ಯಾದಗಿರಿ ಜಿಲ್ಲೆಯಾದ್ಯಂತ ಬಂದ್‌ನ ಬಿಸಿ ಮುಟ್ಟುವ ಸಾಧ್ಯತೆಯಿದೆ. ನಾರಾಯಣಪುರದ ಎಡದಂಡೆ & ಬಲದಂಡೆಯ ಕಾಲುವೆಗಳಿಗೆ ನ.30ರವರೆಗೆ ನಿರಂತರವಾಗಿ ನೀರು ಬಿಡುವಂತೆ ಒತ್ತಾಯಿಸಿ ಹೋರಾಟ ನಡೆಯಲಿದೆ.

Yadgir Bandh 1

ಯಾದಗಿರಿ ಸರ್ವ ಸಂಘಟನೆಗಳೊಂದಿಗೆ ಹೋರಾಟ ನಡೆಯಲಿದ್ದು, ರೈತರ ಹಿತಕ್ಕಾಗಿ ಸಹಕರಿಸುವಂತೆ ರಾಜೂಗೌಡ ಮನವಿ ಮಾಡಿದ್ದಾರೆ. ಗ್ರಾಹಕರು, ಅಂಗಡಿ ಮುಗ್ಗಟ್ಟು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್‌ಗೆ ಬೆಂಬಲಿಸುವಂತೆ ಮನವಿ ಮಾಡಲಾಗಿದೆ.


Spread the love

About Laxminews 24x7

Check Also

ಪುತ್ರಿಯೊಂದಿಗೆ ಸಲುಗೆ ಕೆಲಸಗಾರನ ಹತ್ಯೆಗೈದ ತಂದೆ

Spread the loveಬೆಂಗಳೂರು: ಮನೆಯಲ್ಲಿ ಪುತ್ರಿಯೊಂದಿಗೆ ಸಿಕ್ಕಿಬಿದ್ದ ಕೇರಳ ಮೂಲದ ಕೆಲಸಗಾರನನ್ನು ತಂದೆಯೇ ಕ್ರಿಕೆಟ್ ಬ್ಯಾಟ್ ಹಾಗೂ ಪೈಪ್‌ನಿಂದ ಹಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ