ದಾವಣಗೆರೆ: 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಚಿಕ್ಕಪ್ಪನೇ ಅತ್ಯಾಚಾರಗೈದಿರುವ ಘಟನೆ ದಾವಣಗೆರೆ ಜಿಲ್ಲೆಯ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿಯ ದೂರಿನ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಪ್ಪ ಪುಸಲಾಯಿಸಿ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
Laxmi News 24×7