Breaking News

7.5 ಕಿ.ಮೀ. ಉದ್ದದ ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Spread the love

ಬೆಂಗಳೂರು: ಸದ್ದುಗುಂಟೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಆ ಮೂಲಕ ದೇಶದ ಎರಡನೇ ಅತೀ ದೊಡ್ಡ ಮೆಟ್ರೋ ಜಾಲವಾಗಿ ನಮ್ಮ ಮೆಟ್ರೋ ಹೊರಹೊಮ್ಮಿದೆ. ಪಿಂಕ್​​ಲೈನ್​​ನ 7.5 ಕಿ.ಮೀ. ನೂತನ ಮೆಟ್ರೋ ಮಾರ್ಗಕ್ಕೆ ಹಸಿರು ನಿಶಾನೆ ವೇಳೆ ಪ್ರಧಾನಿ ಜೊತೆಗೆ ರಾಜ್ಯಪಾಲೆ ಡಾ.ಸುಧಾ ಯಾದವ್, ಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.


Spread the love

About Laxminews 24x7

Check Also

10 ವರ್ಷದ ಪ್ರೀತಿಗೆ ಮೋಸ – ಎರಡು ಮಕ್ಕಳ ತಾಯಿಯನ್ನ ಗುಟ್ಟಾಗಿ ಮದುವೆಯಾದ ಸದಾಕತ್!

Spread the loveಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ವ್ಯಕ್ತಿಯೊಬ್ಬ ಗುಟ್ಟಾಗಿ ಎರಡು ಮಕ್ಕಳ ತಾಯಿಯನ್ನು ವಿವಾಹವಾಗಿ ಪತ್ನಿಗೆ ಮೋಸ ಮಾಡಿರುವ ಪ್ರಕರಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ