Breaking News

ಮಹಾದೇವ ಭಾಂದುರ್ಗೆ ಇನ್ನಿಲ್ಲ

Spread the love

 ಬೆಳಗಾವಿ: ಭಾಗ್ಯನಗರ- ಅನಗೋಳ ಪ್ರದೇಶದ ಪ್ರತಿಷ್ಠಿತ ನಾಗರಿಕರೂ, ಭಾಂದುರ್ಗೆ ಮೆಡಿಕಲ್ಸ್ ಮಾಲಿಕರೂ ಆಗಿದ್ದ ಮಹಾದೇವ ರಾಮಚಂದ್ರ ಭಾಂದುರ್ಗೆ (69) ಅವರು ಸೋಮವಾರ (ನ.16) ಬೆಳಗಿನ ಜಾವ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವಿದೆ. ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ಚಿದಂಬರ ನಗರ ಸ್ಮಶಾನ ಭೂಮಿಯಲ್ಲಿ ನಡೆಯಿತು.ಮೃತರ ರಕ್ಷಾ ವಿಸರ್ಜನೆ ಕಾರ್ಯಕ್ರಮ ಗುರುವಾರ (ನ.19) ಬೆಳಗ್ಗೆ 8.30ಕ್ಕೆ ಚಿದಂಬರ ನಗರ ಸ್ಮಶಾನ ಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.


Spread the love

About Laxminews 24x7

Check Also

ದಕ್ಷಿಣ ಆಫ್ರಿಕಾದಲ್ಲಿ ಎರಡು ಪ್ರತ್ಯೇಕ ಗುಂಡಿನ ದಾಳಿ – 17 ಮಂದಿ ಬಲಿ

Spread the loveಕೇಪ್ ಟೌನ್: ದಕ್ಷಿಣ ಆಫ್ರಿಕಾದಲ್ಲಿ  ನಡೆದ ಎರಡು ಪ್ರತ್ಯೇಕ ಸಾಮೂಹಿಕ ಗುಂಡಿನ ದಾಳಿಗಳಲ್ಲಿ 17 ಮಂದಿ ಮೃತಪಟ್ಟಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ