Breaking News

ಕಿಲ್ಲರ್ ಕೊರೊನಾಗೆ ಜಿಲ್ಲೆಯಲ್ಲಿ ಕೇವಲ 10 ಗಂಟೆಯಲ್ಲಿ 11 ಸೋಂಕಿತರು ಸಾವನ್ನಪ್ಪಿದ್ದಾರೆ.

Spread the love

ಬೆಳಗಾವಿ: ಕಿಲ್ಲರ್ ಕೊರೊನಾಗೆ ಜಿಲ್ಲೆಯಲ್ಲಿ ಕೇವಲ 10 ಗಂಟೆಯಲ್ಲಿ 11 ಸೋಂಕಿತರು ಸಾವನ್ನಪ್ಪಿದ್ದಾರೆ.

ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ ಮೃತರ ಅಂತ್ಯಕ್ರಿಯೆ ನಡೆಸಲಾಯಿತು. ಸ್ಮಶಾನದಲ್ಲಿ ಸಾಲು ಸಾಲಾಗಿ ಸೋಂಕಿತರ ಶವ ಇಟ್ಟು ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮೃತರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

 

ಸದಾಶಿವ ‌ನಗರದ ಸ್ಮಶಾನದಲ್ಲಿ ‌ಮಧ್ಯಾಹ್ನ 2ರವರೆಗೆ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಸಮಯ ಮೀಸಲಿಡಲಾಗಿದೆ. ಮಧ್ಯಾಹ್ನ 2 ಗಂಟೆ ಬಳಿಕ ಸಹಜವಾಗಿ ಸಾವನ್ನಪ್ಪಿದವರ ಅಂತ್ಯಕ್ರಿಯೆಗೆ ಮಹಾನಗರ ಪಾಲಿಕೆ ಅವಕಾಶ ಕಲ್ಪಿಸಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ