Breaking News

ಕಾರು ಹಾಗೂ ಬೊಲೆರೊ ನಡುವೆ ಭೀಕರ ಅಪಘಾತ: ನಾಲ್ವರು ಯುವಕರು ದುರ್ಮರಣ

Spread the love

ಕಾರು ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಪ್ರದೀಪ್ ಈಶ್ವರ್ ಕುಟುಂಬಕ್ಕೆ ಮಹಾಲಕ್ಷ್ಮಿಯ ಆಗಮನ – ತಂದೆಯಾದ ಸಂಭ್ರಮದಲ್ಲಿ ಶಾಸಕ

Spread the loveಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ