Breaking News

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ನೀಡಿದ ನಟಿ ರಮ್ಯಾ

Spread the love

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಗೆ ನಟಿ ರಮ್ಯಾ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ 6 ದಿನಗಳಿಂದ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತಂತೆ ನಟಿ ರಮ್ಯಾ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಆಶಾ ಕಾರ್ಯಕರ್ತರ ಕೊಡುಗೆ ಅಪಾರ. ಅವರಿಗೆ ನ್ಯಾಯಯುತ, ಗೌರವಾನ್ವಿತ ವೇತನ ಮತ್ತು ಸಮಯಕ್ಕೆ ಸರಿಯಾಗಿ ವೇತನ ಸಿಗಬೇಕು. ಸರ್ಕಾರದ ಭರವಸೆ ಶೀಘ್ರದಲ್ಲೇ ನಿರ್ಧಾರವಾಗಲಿದೆ ಎಂದು ನಾನು ಭಾವಿಸುತ್ತೇನೆಂದು ರಮ್ಯಾ ಹೇಳಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಶಾಕ್‌ ಶಾಕ್‌ – 100ಕ್ಕೂ ಹೆಚ್ಚು ಮನೆಗಳ ಮೇಲೆ ಪೊಲೀಸರ ದಾಳಿ

Spread the loveಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ