Breaking News

ಬಸವಣ್ಣನ ಕುರಿತು ಅವಹೇಳನಕಾರಿ ಬರಹ; ವಿಚಾರಣೆಗೆ ಹಾಜರಾಗುವಂತೆ ಲೇಖಕ ರವಿ ಹಂಜ್‌ಗೆ ನೋಟಿಸ್‌

Spread the love

ಬೆಳಗಾವಿ: ಬಸವಣ್ಣನ ಕುರಿತು ಅವಹೇಳನಕಾರಿ ಬರಹ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೇಖಕ ರವಿ ಹಂಜ್‌ಗೆ (Ravi Hanj) ನೋಟಿಸ್‌ ಜಾರಿ ಮಾಡಲಾಗಿದೆ.

ನ.26ರ ಒಳಗಾಗಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಬೆಳಗಾವಿಯ ಮಾರ್ಕೆಟ್‌ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಪುಸ್ತಕ ಕುರಿತು ವಿವಾದ ಭುಗಿಲೆದ್ದಿತ್ತು. ಬೆಳಗಾವಿ ಪೊಲೀಸರ ಲೂಕೌಟ್‌ ನೋಟಿಸ್ ಹಿನ್ನೆಲೆ ಶನಿವಾರ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರವಿ ಹಂಜ್‌ ಬಂಧಿಸಲಾಯಿತು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಶಾಕ್‌ ಶಾಕ್‌ – 100ಕ್ಕೂ ಹೆಚ್ಚು ಮನೆಗಳ ಮೇಲೆ ಪೊಲೀಸರ ದಾಳಿ

Spread the loveಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ