Breaking News

ತೋಟದಲ್ಲಿ AI ಚಿರತೆ ಸೃಷ್ಟಿಸಿ ಪುಂಡಾಟ – ಕಿಡಿಗೇಡಿಗಾಗಿ ಪೊಲೀಸರ ಹುಡುಕಾಟ

Spread the love

ದಾವಣಗೆರೆ: ಕಿಡಿಗೇಡಿಯೊಬ್ಬ ತೋಟದಲ್ಲಿ ಚಿರತೆ ಓಡಾಡುವಂತೆ AI ಚಿತ್ರ ಸೃಷ್ಟಿಸಿ ಜನರಲ್ಲಿ ಆತಂಕ ಮೂಡಿಸಿದ ಘಟನೆ ಚನ್ನಗಿರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಅಪರಿಚಿತ ಆರೋಪಿ ಎಐ ಬಳಸಿ ತೆಂಗಿನ ತೋಟದಲ್ಲಿ ಚಿರತೆ ಸೃಷ್ಟಿಸಿದ್ದಾನೆ. ಅಲ್ಲದೇ ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ತೋಟದಲ್ಲಿ ಚಿರತೆ ಪ್ರತ್ಯಕ್ಷ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದಾನೆ. ಇದರಿಂದ ಸುತ್ತಮುತ್ತಲಿನ ಜನ ಆತಂಕಕ್ಕೊಳಗಾಗಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ದೆವ್ವ ಇದೆ ಎಂದು AI ಚಿತ್ರ ರಚಿಸಿ ಕಿಡಿಗೇಡಿಗಳು ವೈರಲ್ ಮಾಡಿದ್ದರು.


Spread the love

About Laxminews 24x7

Check Also

ಆಟವಾಡುತ್ತಿದ್ದಾಗ ಕಟ್ಟಡದ 11ನೇ ಮಹಡಿಯಿಂದ ಬಿದ್ದು 6 ವರ್ಷದ ಬಾಲಕ ಸಾವು

Spread the loveಮುಂಬೈ: ಆಟವಾಡುತ್ತಿದ್ದಾಗ ಕಟ್ಟಡದ 11ನೇ ಮಹಡಿಯಿಂದ ಬಿದ್ದು 6 ವರ್ಷದ ಬಾಲಕ (Boy) ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ