Breaking News

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ತ್ರಿಷಾ

Spread the love

ಚಿಕ್ಕಮಗಳೂರು: ಶೃಂಗೇರಿ ಶಾರದಾ ಪೀಠಕ್ಕೆ  ಬಹುಭಾಷಾ ನಟಿ ತ್ರಿಷಾ ಕೃಷ್ಣನ್  ಅವರು ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ.

ದೀಪಾಲಂಕೃತ ರಾಜಗೋಪುರದ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ತಿಳಿ ಗುಲಾಬಿ ಸಲ್ವಾರ್‌ನಲ್ಲಿ ಕ್ಲಿಕ್ಕಿಸಿಕೊಂಡ ಈ ಫೋಟೋವನ್ನು ಇನ್ಸ್ಟಾಲ್ಲಿ ಹಂಚಿಕೊಂಡಿದ್ದು, ʻಡಿವೈನ್ʼ ಎಂಬ ಒಂದೇ ಒಂದು ಪದದ ಕ್ಯಾಪ್ಶನ್ ಬರೆದುಕೊಂಡಿದ್ದಾರೆ.

ಫೋಟೋಗಳನ್ನು ಅಜನೀಶ್ ಲೋಕನಾಥ್ ಸಂಗೀತದೊಂದಿಗೆ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ನಟಿ ತ್ರಿಷಾ ಅವರ ಸರಳ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.


Spread the love

About Laxminews 24x7

Check Also

ಹೃದಯಾಘಾತಕ್ಕೆ LLB ವಿದ್ಯಾರ್ಥಿ ಬಲಿ

Spread the loveಧಾರವಾಡ: ಹೃದಯಾಘಾತದಿಂದ  ಎಲ್‌ಎಲ್‌ಬಿ ಓದುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ  ನಡೆದಿದೆ. ಸಮರ್ಥ್ ದೇಶಪಾಂಡೆ (22) ಮೃತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ