Breaking News

ಸಾಸ್ತಾನ ಟೋಲ್ ಬಳಿ ಆಟೋಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು – ಮೂವರಿಗೆ ಗಂಭೀರ ಗಾಯ

Spread the love

ಉಡುಪಿ: ಸಾಸ್ತಾನ ಟೋಲ್ ಬಳಿ ಆಟೋಗೆ ಕಾರು  ಡಿಕ್ಕಿಯಾಗಿ  ಕಮರಿಗೆ ಬಿದ್ದು ಹೊತ್ತಿ ಉರಿದಿದೆ.

ಡಿಕ್ಕಿಯಾಗುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕ್ಷಣಾರ್ಧದಲ್ಲೇ ಕಾರು ಧಗಧಗನೆ ಹೊತ್ತಿ ಉರಿದಿದೆ. ಈ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಮಹಿಳೆ, ಚಾಲಕ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ 440 ಪದವಿ ಕಾಲೇಜುಗಳಿಗೆ ಶೀಘ್ರ ಖಾಯಂ ಪ್ರಾಂಶುಪಾಲರ ನೇಮಕ: ಸಚಿವ ರಾಯರೆಡ್ಡಿ

Spread the loveಗದಗ: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯದ 440 ಸರ್ಕಾರಿ ಪದವಿ ಕಾಲೇಜುಗಳಿಗೆ ಶೀಘ್ರದಲ್ಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ