ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೊರೊನಾ ಆತಂಕದ ಮಧ್ಯೆಯೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಧೈರ್ಯ ದಿಂದ ಗುರುವಾರ ಸಿಇಟಿ ಪರೀಕ್ಷೆ ಬರೆದರು.

Spread the love

ಚಿಕ್ಕೋಡಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೊರೊನಾ ಆತಂಕದ ಮಧ್ಯೆಯೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಧೈರ್ಯ ದಿಂದ ಗುರುವಾರ ಸಿಇಟಿ ಪರೀಕ್ಷೆ ಬರೆದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಚಿಕ್ಕೋಡಿ- 6, ಗೋಕಾಕ-4. ಅಥಣೀ-3, ರಾಯಬಾಗ-1,ಮತ್ತು ಹುಕ್ಕೇರಿ-1 ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 15 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿತ್ತು.

ಸಾಮಾಜಿಕ ಅಂತರ ಕಾಯ್ದುಕೊಳ್ಳಳಾಗಿತ್ತು. ಒಟ್ಟು 6247 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. ಅವರಲ್ಲಿ 690 ಗೈರು ಹಾಜರಾಗಿದ್ದು, 5557 ವಿದ್ಯಾರ್ಥಿಗಳು ಪರೀಕ್ಷೆ ಬರೆದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಗಡಿ ಗ್ರಾಮಗಳಲ್ಲಿ ಜಲ ಸಮಸ್ಯೆ

Spread the loveಸಂಬರಗಿ: ಶಿರೂರು, ಪಾಂಡೇಗಾಂವ್, ಜಂಬಗಿ, ಸಂಬರಗಿ, ಜಕಾರಟಿ ಸೇರಿದಂತೆ ಗಡಿಭಾಗದ ಬಹುತೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ