Breaking News

ಕೊರೊನಾ ಮಹಾಮಾರಿಗೆ ಬಲಿಯಾದ ವ್ಯಕ್ತಿಗಳ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ ನೆರೆವೇರಿಸಿದರು.

Spread the love

ಗೋಕಾಕ: ನಗರದ ಅಂಬಿಗೇರ ಗಲ್ಲಿಯ ನಿವೃತ ಮುಖ್ಯೋಪಾದ್ಯರೊಬ್ಬರು ಕೊರೊನಾ ಮಹಾಮಾರಿಗೆ ಗುರುವಾರ ಬಲಿಯಾಗಿದ್ದು ,ಅವರ ಅಂತ್ಯ ಸಂಸ್ಕಾರವನ್ನು ನಗರಸಭೆ ಸಿಬ್ಬಂದ್ದಿ ಮತ್ತು  ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನೆರೆವೇರಿಸಿದರು.
ಕೊರೊನಾ ಮಹಾಮಾರಿಗೆ ಬಲಿಯಾದ ಮುಖ್ಯೋಪಾದ್ಯಯರ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ  ನೆರೆವೇರಿಸಿದರು.
ಪಿಏಫ್ಐ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಮುಖ್ಯೋಪಾದ್ಯಯವರ ಅಂತ್ಯ ಸಂಸ್ಕಾರ ನೆರೆವೇರಿಸಲು ನಗರಸಭೆ ಸಿಬ್ಬಂದ್ದಿಯೊಂದಿಗೆ ಮುಂದೆ ಬಂದು ಅಂತ್ಯ ಸಂಸ್ಕಾರ ಮಾಡಿರುವುದರಿಂದ ಪಿಎಫ್ಐ ಕಾರ್ಯಕರ್ತರು ಮತ್ತು ನಗರಸಭೆ ಸಿಬ್ಬಂದ್ದಿಯ ಈ ಕಾರ್ಯಕ್ಕೆ ನಗರದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ