Breaking News

ಶಾಸಕ `ಹಾಲಪ್ಪ ಆಚಾರ್’ ಗೆ ಕೊರೊನಾ ಸೋಂಕು ದೃಢ

Spread the love

ಕೊಪ್ಪಳ : ಈಗಾಗಲೇ ಜಿಲ್ಲೆಯ ಶಾಸಕರಾದಂತ ರಾಘವೇಂದ್ರ ಹಿಟ್ನಾಳ್ ಹಾಗೂ ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದೀಗ ಇವರ ಬಳಿಕ ಶಾಸಕ ಹಾಲಪ್ಪ ಆಚಾರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

 

ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಮಾಹಿತಿ ಹಂಚಿಕೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್, ಸ್ವಯಂ ಕೋವಿಡ್ ತಪಾಸಣೆಯನ್ನು ಮಾಡಿಸಿಕೊಳ್ಳಲಾಗಿ, ವೈದ್ಯಕೀಯ ವರದಿಯ ಅನುಸಾರ ಕೊರೋನಾ ಸೋಂಕು ದೃಢವಾಗಿದ್ದು, ವೈದ್ಯರ ಸಲಹೆಯನ್ವಯ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ. ತಮ್ಮೆಲ್ಲರ ಹಾರೈಕೆಯಿಂದ ಆರೋಗ್ಯವಾಗಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿರುವವರಲ್ಲಿ ಯಾರಿಗಾದರೂ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ತಪಾಸಣೆಯನ್ನು ಮಾಡಿಸಿಕೊಳ್ಳುವಂತೆ ಅವರು ವಿನಂತಿ ಮಾಡಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ