Breaking News

ಹೊಸ ಮೊಬೈಲ್ ಖರೀದಿಸಬೇಕೆಂದುಕೊಂಡವರಿಗೆ ಗುಡ್ ನ್ಯೂಸ್

Spread the love

ನವದೆಹಲಿ: ಭಾರತಕ್ಕೆ ಮೊಬೈಲ್ ಕಂಪನಿಗಳು ಲಗ್ಗೆ ಇಡಲು ಸಜ್ಜಾಗಿವೆ. 11 ಲಕ್ಷ ಕೋಟಿ ರೂ. ಮೌಲ್ಯದ ಮೊಬೈಲ್ ಫೋನ್ ಗಳ ಉತ್ಪಾದನೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.

ಮುಂದಿನ ಐದು ವರ್ಷದಲ್ಲಿ 22 ದೇಶಿ ಮತ್ತು ವಿದೇಶಿ ಕಂಪನಿಗಳು ಭಾರತದಲ್ಲಿ 11 ಲಕ್ಷ ಕೋಟಿ ರೂ. ಮೌಲ್ಯದ ಮೊಬೈಲ್ ಫೋನ್ ಗಳನ್ನು ಉತ್ಪಾದಿಸುವ ಪ್ರಸ್ತಾಪ ಮಾಡಿರುವುದಾಗಿ ಕೇಂದ್ರ ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಸ್ಯಾಮ್ಸಂಗ್, ರೈಸಿಂಗ್ ಸ್ಟಾರ್, ಫಾಕ್ಸ್ ಕಾರ್ನ್ ಮೊದಲಾದ ಅಂತಾರಾಷ್ಟ್ರೀಯ ಕಂಪನಿಗಳು, ಲಾವಾ, ಮೈಕ್ರೋಮ್ಯಾಕ್ಸ್ ಸೇರಿದಂತೆ ಹಲವು ಭಾರತೀಯ ಕಂಪನಿಗಳು ಭಾರಿ ಪ್ರಮಾಣದಲ್ಲಿ ಸ್ಮಾರ್ಟ್ಫೋನ್ ತಯಾರಿಸಲು ಸಜ್ಜಾಗಿವೆ. ಜಾಗತಿಕ ಮೊಬೈಲ್ ಉತ್ಪಾದನಾ ತಾಣವಾಗುವ ದಾರಿಯಲ್ಲಿ ಭಾರತ ಸಾಗುತ್ತಿದೆ. ಪ್ರಸ್ತಾವನೆ ಜಾರಿಯಾದರೆ 12 ಲಕ್ಷ ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಸಮಾಜ ಒಡೆದು ಸಮಾಜದ ನಾಯಕನಾಗಲು, ಸಿಎಂ ಆಗಲು ಮಾತನಾಡಿದ್ದಾರೆ – ಎಂ.ಬಿ ಪಾಟೀಲ್ ವಿರುದ್ಧ ಶಂಕರ್ ಬಿದರಿ ಕಿಡಿ

Spread the loveಬೆಂಗಳೂರು: ಸಮಾಜ ಒಡೆದು ಸಮಾಜದ ನಾಯಕನಾಗಲು, ಸಿಎಂ ಆಗಲು ಮಾತನಾಡಿದ್ದಾರೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ