Breaking News

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆ

Spread the love

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಅವರು ಟ್ವೀಟ್ ಮಾಡಿದ್ದು, ನನಗೆ ಕೊರೋನಾ ಪಾಸಿಟಿವ್ ಬಂದಿದೆ. ರೋಗ ಲಕ್ಷಣ ಇಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲವೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದೂ ಅವರು ಕೋರಿದ್ದಾರೆ.

ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆಗ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು. ಆದರೆ ಈಗ ಪಾಸಿಟಿವ್ ಬಂದಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ