Breaking News

ಸಿಎಂ ತವರು ಶಿವಮೊಗ್ಗದಲ್ಲಿ ಮತ್ತೊಬ್ಬ ಶಾಸಕರಿಗೆ ಕೋವಿಡ್-19 ಪಾಸಿಟಿವ್

Spread the love

ಶಿವಮೊಗ್ಗ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮತ್ತೋರ್ವ ಶಾಸಕರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ರ್ಯಾಪಿಡ್ ಆಯಂಟಿಜೆನ್ ಟೆಸ್ಟ್ ನಲ್ಲಿ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.

ಇಂದು ಆರ್.ಪ್ರಸನ್ನ ಕುಮಾರ್ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡರು. ಈ ವೇಳೆ ಸೋಂಕು ಪತ್ತೆಯಾಗಿದೆ. ಆದರೆ ರೋಗ ಲಕ್ಷಣಗಳಿಲ್ಲದ ಕಾರಣ ಮನೆಯಲ್ಲೆ ಚಿಕಿತ್ಸೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ತನ್ನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕ್ವಾರೈಂಟೈನ್ ಜೊತೆಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಶಾಸಕರ ಮನವಿ‌ ಮಾಡಿದ್ದಾರೆ.

 


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ