Breaking News

ಬಿಎಸ್‍ವೈ ಪುತ್ರಿ, ಕಾವೇರಿ ನಿವಾಸದ ಸಿಬ್ಬಂದಿಗೂ ಕೊರೊನಾ ಶಾಕ್.!

Spread the love

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಯಾರ್ಯಾರಿಗೆ ಕೊರೊನಾ ಸೋಂಕು ಇದೆ ಎಂಬುದರ ಪತ್ತೆ ನಡೆಸಿದಾಗ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಯಡಿಯೂರಪ್ಪ ಪುತ್ರಿ ಪದ್ಮಾವತಿ ಹಾಗೂ ಕಾವೇರಿ ನಿವಾಸದ ಮನೆಗೆಲಸದವರು, ಅಡುಗೆಯವರು ಹಾಗೂ ವಿಶೇಷ ಕರ್ತವ್ಯಾಧಿಕಾರಿ ಕಾರು ಚಾಲಕ ಸೇರಿದಂತೆ 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 

ಯಡಿಯೂರಪ್ಪ ಅವರು ಅಡ್ಮಿಟ್ ಆಗಿರುವ ವಾರ್ಡ್‍ನಲ್ಲೇ ಪುತ್ರಿ ಪದ್ಮಾವತಿ ಅವರೂ ಕೂಡ ದಾಖಲಾಗಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ