Breaking News

ಗೋಕಾಕ:ನಗರಸಭೆ ಸದಸ್ಯ ಗಿರೀಶ ಖೋತ್ (55) ಅಕಾಲಿಕ ಮರಣ ಹೊಂದಿದ್ದಾರೆ.

Spread the love

ಗೋಕಾಕ: ಮೂರು ಬಾರಿ ನಗರಸಭೆ ಸದಸ್ಯರಾಗಿ ಜನಸೇವಕರಾಗಿ ದುಡಿದಿದ್ದ  ಗಿರೀಶ ಖೋತ್ (55) ಅಕಾಲಿಕ ಮರಣ ಹೊಂದಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 14 ನೇ ವಾರ್ಡಿನ್ ಮೂರು ಬಾರಿ ಸದಸ್ಯರಗಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

 


Spread the love

About Laxminews 24x7

Check Also

ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆ

Spread the loveಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ  ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ