Breaking News

ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752,ಬೆಳಗಾವಿ ಜಿಲ್ಲೆಯಲ್ಲಿ ಇಂದು 60

Spread the love

ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752. ಒಟ್ಟೂ ಮೃತರ ಸಂಖ್ಯೆ 98.

4776 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 139571, ಗುಣಮುಖರಾದವರ ಸಂಖ್ಯೆ 62,500. ಒಟ್ಟೂ ಸಾವಿಗೀಡಾದವರ ಸಂಖ್ಯೆ 2594.

ಬೆಂಗಳೂರಿನಲ್ಲಿ 1497 ಜನರಿಗೆ ಇಂದು ಸೋಂಕು ಪತ್ತೆಯಾಗಿದೆ. ಇಂದು 27 ಜನರು ಸಾವಿಗೀಡಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೇವಲ 60 ಹೊಸ ಪ್ರಕರಣ ಪತ್ತೆಯಾಗಿದೆ. ಆದರೆ ಒಂದೇ ದಿನ 10 ಜನರು ಸಾವಿಗೀಡಾಗಿದ್ದಾರೆ.

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ