ಬೆಂಗಳೂರು: ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ
ಕೋವಿಡ್19 ಸೋಂಕು ತಗುಲಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಜಲಸಂನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಎಂದು ಅವರು ಹಾರೈಸಿದ್ದಾರೆ