Breaking News

ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2019 ನೇ ಸಾಲಿನ ಪ್ರತಿಷ್ಠಿತ ಯುಪಿಎಸ್ ಸಿ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ  ಪ್ರತಿಭಾನ್ವಿತ  ನಾಲ್ಕು ಜನರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಅಭಿನಂದನೆ

Spread the love

ಬೆಳಗಾವಿ: ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2019 ನೇ ಸಾಲಿನ ಪ್ರತಿಷ್ಠಿತ ಯುಪಿಎಸ್ ಸಿ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ  ಪ್ರತಿಭಾನ್ವಿತ  ನಾಲ್ಕು ಜನರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲೆಯ ಹೆಮ್ಮೆ ಪುತ್ರರಾದ ಅಥಣಿ ತಾಲ್ಲೂಕಿನ ಮೋಳೆ ಗ್ರಾಮದ ಜಗದೀಶ್ ಅಡಹಳ್ಳಿ 440ನೇ ಸ್ಥಾನ, ಹುಕ್ಕೇರಿ ತಾಲ್ಲೂಕಿನ ಯರನಾಳದ ಪ್ರಭುಲ್ ದೇಸಾಯಿ 532ನೇ ಸ್ಥಾನ, ರಾಯಬಾಗ ತಾಲ್ಲೂಕಿನ ಗಜಾನನ ಬಾಲೆಯವರು 663ನೇ ರ್ಯಾಂಕ್, ಚಿಕ್ಕೋಡಿಯ ಪ್ರಿಯಾಂಕ ಕಾಂಬ್ಳೆ 670ನೇ ಸ್ಥಾನ ಪಡೆದಿದ್ದಾರೆ. ಇದು ಜಿಲ್ಲೆಯೇ ಹೆಮ್ಮೆ ಪಡುವಂತ ವಿಷಯವಾಗಿದೆ.

ನಾಲ್ಕು ಜನರ ಪ್ರತಿಭಾನಿತ್ವ ವಿದ್ಯಾರ್ಥಿಗಳ ಸಾಧನೆ ಇಂದಿನ ಯುವ ಪೀಳಿಗೆಗೆ ಆದರ್ಶಪ್ರಾಯರಾಗಲಿ. ಅವರು ಮುಂದಿನ ವೃತ್ತಿ ಜೀವನ ಸುಖವಾಗಿರಲಿ ಎಂದು ಪ್ರತಿಕಾ ಪ್ರಕಟಣೆಯ ಮೂಲಕ ಹರ್ಷ ವ್ಯಕ್ತ ಪಡಿಸಿದ್ದಾರೆ.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ