Breaking News

24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್​​ಚಾರ್ಜ್​ ಆದವರೇ ಹೆಚ್ಚು; 110 ಮಂದಿ ಸಾವು

Spread the love

ಬೆಂಗಳೂರು: ರಾಜ್ಯದಲ್ಲಿ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಹೊಸ ಕರೊನಾ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಡಿಸ್​ಚಾರ್ಜ್ ಆದವರ ಸಂಖ್ಯೆಯೇ ತುಸು ಜಾಸ್ತಿ ಇದೆ.
24 ಗಂಟೆಯಲ್ಲಿ 6,259 ಹೊಸ ಕರೊನಾ ಕೇಸ್​​ಗಳು ಪತ್ತೆಯಾಗಿದ್ದು, ಒಟ್ಟು 6,777 ಮಂದಿ ಗುಣಮುಖರಾಗಿ, ಡಿಸ್​​ಚಾರ್ಜ್​ ಆಗಿದ್ದಾರೆ. 110 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗಿನ ಕರೊನಾ ಸೋಂಕಿತರ ಸಂಖ್ಯೆ 1,45.830ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 2704. ಹಾಗೇ ಡಿಸ್​​ಚಾರ್ಜ್​ ಆದವರು 69,272 ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಲ್ಲಿದೆ ನೋಡಿ ಯಾವ ರಾಜ್ಯದಲ್ಲಿ ಎಷ್ಟು ಮಂದಿಯಲ್ಲಿ ಕರೊನಾ ದೃಢಪಟ್ಟಿದೆ, ಮೃತಪಟ್ಟವರು ಎಷ್ಟು ಎಂಬ ಮಾಹಿತಿ..


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ