Breaking News

ಆಗಸ್ಟ್ 7 ರಿಂದ ಆಗಸ್ಟ್ 10 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ರಮೇಶ ಜಾರಕಿಹೊಳಿ

Spread the love

ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಆಗಸ್ಟ್ 7 ರಿಂದ ಆಗಸ್ಟ್ 10 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

   ಅ. 7ರಂದು ಬೆಳಗ್ಗೆ 11 ಗಂಟೆಗೆ ನಗರದ ಪರಿವೀಕ್ಷಣಾ ಮಂದಿರರದಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ತುರ್ತು ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಲಿದ್ದಾರೆ.

ಅ.8 ರಂದು ಬೆಳಗ್ಗೆ 10.30ಕ್ಕೆ ಚಿಕ್ಕೋಡಿಯಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ನಡೆಸಿದ ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅ.9 ರಂದು ಗೋಕಾಕ್ ಪಟ್ಟಣದಲ್ಲಿ ಬೆಳಗ್ಗೆ 10 ಗಂಟೆಗೆ ಸಾರ್ವಜನಿಕ ಕುಂದುಕೊರತೆ ವಿಚಾರಣೆ ನಡೆಸಲಿದ್ದಾರೆ. ಆ.10 ರಂದು ನಗರದ ಪರಿವೀಕ್ಷಣಾ ಮಂದಿರರದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ