Breaking News

ಶಾಸಕಿ ಅಂಜಲಿ ನಿಂಬಾಳಕರ ಮಲಪ್ರಭಾ ನದಿ ಸೇತುವೆಗೆ ಭೇಟಿ

Spread the love

ಕಕ್ಕೇರಿ: ಖಾನಾಪುರ ತಾಲ್ಲೂಕಿನಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಂಜಲಿ ನಿಂಬಾಳಕರ ಅವರು ಮಲಪ್ರಭಾ ನದಿ ಸೇತುವೆಗೆ ಭೇಟಿ ನೀಡಿ ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು.

ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ, ನದಿ ತುಂಬಿ ಹರಿಯುತ್ತಿವೆ. ಜತೆಗೆ ರೈತರ ಭತ್ತದ ಜಮೀನಿಗೂ,  ನದಿ ದಡದ ಜನರ ವಾಸಸ್ಥಳಿಗೂ ನೀರು  ನುಗ್ಗುತ್ತಿವೆ. ಇದರಿಂದ ಶಾಸಕ ಕೆಲವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನದಿಗೆ ಅಡ್ಡಲಾಗಿ ನಿರ್ಮಿತ  ಬಹುಗ್ರಾಮಗಳ ರಸ್ತೆಗಳು ಸಂಪರ್ಕ ಕಡಿದುಕೊಂಡಿದ್ದು,  ಅವುಗಳನ್ನು ಸಹ ವೀಕ್ಷಿಸಿದರು. ಜಲಾವೃತಗೊಂಡ ಸ್ಥಳಗಳಲ್ಲಿ ತುರ್ತು ಪರಿಹಾರಕ್ಕೆ ತಮ್ಮ ತಂಡಕ್ಕೆ ಸೂಚನೆ ನೀಡಿದರು. ಅವಶ್ಯ ಕ್ರಮಗಳಿಗಾಗಿ ಸಿದ್ಧತೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

Spread the love ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ