Breaking News

ಬೆಳಗಾವಿ: ಬುಧವಾರ ಒಂದೇ ದಿನಕ್ಕೆ 293 ಹೊಸ ಕೇಸ್ ಪತ್ತೆ

Spread the love

ಬೆಳಗಾವಿ: ಜಿಲ್ಲೆಯಲ್ಲಿಂದು ಮಾರಕ ಕೊರೊನಾ ರಣಕೇಕೆ ಮುಂದುವರೆದಿದ್ದು,ಬುಧವಾರ ಒಂದೇ ದಿನಕ್ಕೆ 293 ಹೊಸ ಕೇಸ್ ಪತ್ತೆಯಾಗಿವೆ. ನಾಲ್ಕು ಜನರು ಬಲಿಯಾಗಿದ್ದಾರೆ.

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್‍ನಲ್ಲಿ ಮಾಹಿತಿ ನೀಡಿದ್ದು, 293 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4221ಕ್ಕೆ ಏರಿಕೆಯಾಗಿದೆ.

ಇನ್ನೂ ಜಿಲ್ಲೆಯಲ್ಲಿ ನಾಲ್ಕು ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 90ಕ್ಕೆ ಹೆಚ್ಚಳವಾಗಿದೆ.

ಇಲ್ಲಿಯವರೆಗೂ 1162 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 2969 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 112 ಜನರ ಕೊರೊನಾ ರಿಪೋರ್ಟ್ ಬರಬೇಕಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ