Breaking News

ಭಾರೀ ಮಳೆಶರಾವತಿ ನದಿ ನಡುವೆ ಸಿಕ್ಕಿ ಬಿದ್ದಲಾಂಚ್……………..

Spread the love

ಶಿವಮೊಗ್ಗ:ಭಾರೀ ಮಳೆಯ ನಡುವೆ  ಹಸಿರುಮಕ್ಕಿ ಲಾಂಚ್ ಶರಾವತಿ ನದಿ ನಡುವೆ ಸಿಕ್ಕಿ ಬಿದ್ದಿದ್ದು ಲಾಂಚ್ ನಲ್ಲಿರುವ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ.

ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸಮೀಪದ ಶರಾವತಿ ನದಿಯಲ್ಲಿ ಈ ಘಟನೆ ನಡೆದಿದೆ. ಲಾಂಚ್ ನಲ್ಲಿರುವ ಪ್ರಯಾಣಿಕರು ಅತಂತ್ರಗೊಂಡಿದ್ದು, ಮೊಬೈಲ್ ಸಂಪರ್ಕಕ್ಕೆ ಸಿಗದೇ ಲಾಂಚ್ ನಲ್ಲಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಕ್ರೈನ್ ಮೂಲಕ ಲಾಂಚ್ ದಡಕ್ಕೆ ತರುವ ಪ್ರಯತ್ನಗಳು ನಡೆದಿವೆ.


Spread the love

About Laxminews 24x7

Check Also

ಬನ್ನೇರುಘಟ್ಟದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

Spread the loveಶಿವಮೊಗ್ಗ: ಇಲ್ಲಿನ ಮೃಗಾಲಯದಲ್ಲಿ ನೀರಾನೆ  ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ  ಅವರ ಹೆಸರನ್ನು ಬನ್ನೇರುಘಟ್ಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ