Breaking News

ತಂದೆಯ ಜೊತೆ ಆಸ್ಪತ್ರೆಗೆ ಬಂದಿದ್ದ ಯುವಕ ಕಟ್ಟಡ ಮೇಲಿಂದ ಬಿದ್ದು ಸಾವ

Spread the love

ಬೆಳಗಾವಿ:  ತಂದೆಯ ಜೊತೆ ಆಸ್ಪತ್ರೆಗೆ ಬಂದಿದ್ದ ಯುವಕ ಕಟ್ಟಡ ಮೇಲಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ನಗರದ ಕಡೋಲ್ಕರ್ ಗಲ್ಲಿಯಲ್ಲಿ  ಘಟನೆ ನಡೆದಿದ್ದು, ಕಟ್ಟಡ ಮೇಲಿಂದ ಯುವಕ ಬಿದ್ದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಹಿಂಡಲಗಾ ಗ್ರಾಮದ ರೋಹನ್ ಕುಪ್ಪೇಕರ್(25) ಮೃತ ದುರ್ದೈವಿ.

ಕಟ್ಟಡ ಮೇಲಿಂದ ಯುವಕ ಬೀಳಲು ನಿಖರ ಕಾರಣ ಪತ್ತೆಯಾಗಿಲ್ಲ. ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಬೆಳಗಾವಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಯುವಕನ ಮೃತದೇಹ ರವಾನಿಸಿದ್ದಾರೆ.

ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

Spread the loveಬೆಳಗಾವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ,ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ