Breaking News

ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ,

Spread the love

ಬೆಂಗಳೂರು- ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಈ ಹಿಂದಿನ‌ ರೀತಿಯೇ ಪರಿಹಾರವನ್ನು ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.‌

ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ, ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು‌ ಎಂದು ಅವರು ಸೂಚಿಸಿದರು.

ಜಿಲ್ಲಾ ಕೇಂದ್ರಗಳ ಹಾಸ್ಟೆಲ್, ಶಾಲಾ ಕಾಲೇಜುಗಳು ಕೋವಿಡ್ ಕೇಂದ್ರಗಳಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವುದರಿಂದ ಗ್ರಾಮಗಳಲ್ಲಿರುವ ಶಾಲಾ ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರವಾಗಿ ಮಾರ್ಪಡಿಸಿ ಅಗತ್ಯ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದ್ದಾರೆ.

ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಸರ್ವೆ‌ ಮಾಡಿ ವರದಿ ಸಲ್ಲಿಸಬೇಕಲ್ಲದೆ, ಪ್ರತಿದಿನ‌ ಒಟ್ಟು ಹಾನಿಯ ಬಗ್ಗೆಯೂ ವರದಿ ಕೊಡಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ