Breaking News

ಕೊಡಗಿನಲ್ಲಿ ವರುಣನ ಆರ್ಭಟ: ಕುಶಾಲನಗರದ ಬಡವಾಣೆಗಳು ಜಲಾವೃತ

Spread the love

ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ, ಕುಶಾಲನಗರದ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಇಲ್ಲಿನ ಕುವೆಂಪು ಬಡಾವಣೆ, ಸಾಯಿ ಬಡಾವಣೆ ಹಾಗೂ ಮುಳುಸೋಗೆ ಬಡಾವಣೆಗಳಲ್ಲಿ ಸುಮಾರು 10 ಅಡಿ ಎತ್ತರದಷ್ಟು ನೀರು ನಿಂತಿದೆ. ಮನೆಗಳ ಮೊದಲ ಮಹಡಿವೆರೆಗಿನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಹಾರಂಗಿ ಜಲಾಶಯದ ಹೊರಹರಿವು ಹೆಚ್ಚಾಗಿದ್ದು, ಕಾವೇರಿ ನದಿಯ ನೀರು ಅಪಾಯ ಮಟ್ಟ ಮೀರಿ ಹರಿಯುತ್ತಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ