Breaking News

ಪ್ರವಾಹದೊಂದಿಗೆ ಬಂದ ಬೃಹತ್ ಮೀನು; ಅಚ್ಚರಿಗೊಂಡ ಬೆಳಗಾವಿ ಜನ

Spread the love

ಬೆಳಗಾವಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಪರಿಣಾಮ ಭೂಮಿ ಮೇಲೆ ಇರುವ ಪ್ರಾಣಿಗಳಿಗೆ ಮಾತ್ರ ಸಂಕಷ್ಟಕ್ಕೆ ಒಳಗಾಗಿಲ್ಲ, ಜಲಚರ ಜೀವಿಗಳೂ ಆಘಾತಕ್ಕೆ ಒಳಗಾಗಿವೆ.

ಹುಕ್ಕೇರಿ ತಾಲೂಕಿನ ಬಸಾಪೂರ ಬಳಿ ಮಾರ್ಕಂಡಯ್ಯ ನದಿ ಪ್ರವಾಹದ ಜೊತೆ ದೊಡ್ಡದಾದ ಮೀನು ಒಂದು ಈಜಿಕೊಂಡು ಬಂದಿದೆ. ಸ್ಧಳೀಯರು ಈ ಮೀನಿನ ಫೋಟೋವನ್ನು ಮೊಬೈಲ್​ನಲ್ಲಿ ತೆಗೆದು ಸೋಶಿಯಲ್​ ಮೀಡಿಯಾದಲ್ಲಿ ಹಾಕಿದ್ದಾರೆ. ಆ ವೀಡಿಯೋ ಸಖತ್ ವೈರಲ್ ಆಗಿದೆ.


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ