Breaking News

ರಾಜ್ಯದಲ್ಲಿ 48 ಗಂಟೆಗಳಲ್ಲಿ ಭಾರಿ ಮಳೆ !

Spread the love

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ಕರ್ನಾಟಕದಲ್ಲಿ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್ 7 ರಂದು ಕರವಾಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯಕ್ಕೆ ಮುಂಗಾರು ಪ್ರವೇಶ, ಮೊದಲ ದಿನವೇ 4 ಜಿಲ್ಲೆಗಳಲ್ಲಿ ಮಳೆ
ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅಲರ್ಟ್ ಘೋಷಿಸಲಾಗದೆ. ಉತ್ತರ  ಒಳನಾಡಿನ ಬೆಳಗಾವಿ, ಬೀದರ್,ಧಾರವಾಡ, ಹಾವೇರಿ,‌ಕಲಬುರಗಿ,, ಯಾದಗಿರಿ, ಮಳೆಯಿಂದ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಂಗಳೂರು, ಹಾಸನ,ಕೊಡಗು, ಹಾಗೂ ಶಿವಮೊಗ್ಗದಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು

ಘೋಷಿಸಲಾಗಿದೆ. ಈ‌‌ ಸಮಯದಲ್ಲಿ 64. ಮಿ.ಮೀನಿಂದ 115.5 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಎಸ್ ಆರ್ ಪಾಟೀಲ್ ತಿಳಿಸಿದ್ದಾರೆ

 


Spread the love

About Laxminews 24x7

Check Also

11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿ: ಸಂಸದ ಜಗದೀಶ್ ಶೆಟ್ಟರ

Spread the love“ಬೆಳಗಾವಿ, ಜೂ.21(ಕರ್ನಾಟಕ ವಾರ್ತೆ): ಯೋಗ ಅಭ್ಯಾಸ ಸಾವಿರಾರು ವರ್ಷಗಳಿಂದ ಪಾಲಿಸುತ್ತಿರುವ ಆರೋಗ್ಯ ಸುಧಾರಣಾ ಕ್ರಮವಾಗಿದೆ. ಯೋಗದಿಂದ ಶಾರೀರಿಕ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ