Breaking News

20 ಅಡಿ ಎತ್ತರದಿಂದ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ, ಎಲ್ಲಿ?

Spread the love

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಚಲಿಸುತ್ತಿದ್ದ ಕಾರು ಕೆಳಗೆ ಬಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಹಾರೂಗೇರಿಯಿಂದ ಬೆಳಗಾವಿಗೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

Spread the loveದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ  ದಿನ ಕಳೆದಂತೆ ಸ್ವಾಮೀಜಿ  ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ಜೋರಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ