Breaking News

ರಸ್ತೆಗೆ ನುಗ್ಗಿದ ಕಬಿನಿ ನೀರು; ಮೈಸೂರು ಊಟಿ ಹೆದ್ದಾರಿ ಬಂದ್​

Spread the love

ಮೈಸೂರು: ಕಬಿನಿ ನೀರು ಹೆದ್ದಾರಿಗೆ ಮೈಸೂರು ಊಟಿ ಹೆದ್ದಾರಿ ನುಗ್ಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ಹೆದ್ದಾರಿಯನ್ನು ಬಂದ್​ ಮಾಡಿದ್ದಾರೆ.

ಕಬಿನಿಜಲಾಶಯದಿಂದ ಹೆಚ್ಚಿನ ಪ್ರಮಾನದಲ್ಲಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಆ ನೀರು ಹೆದ್ದಾರಿಗೆ ನುಗ್ಗಿದೆ. ಇದರಿಂದಾಗಿ ನಂಜನಗೂಡಿನ ಮೂಲೆ ಮಠದ ಬಳಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು, ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿದೆ.

 

ಈ ಹಿನ್ನೆಲೆಯಲ್ಲಿ ಪೊಲೀಸರು ನಂಜನಗೂಡು ಮೈಸೂರು ನಡುವೆ ಮಾರ್ಗ ಬದಲಾವಣೆ ಮಾಡಿ ಆ ಹೆದ್ದಾರಿ ಬಂದ್​ ಮಾಡಿದ್ದಾರೆ.

 


Spread the love

About Laxminews 24x7

Check Also

ದಿಲ್ಲಿಯಲ್ಲಿ ಬಿಡಾರ ಹೂಡಿರುವ ಶಾಸಕರನ್ನ ಹೈಕಮಾಂಡ್ ಮರಳಿ ರಾಜ್ಯಕ್ಕೆ ಕಳಿಸಬೇಕು: ಯತ್ನಾಳ್

Spread the loveವಿಜಯಪುರ: ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಿಡಾರ ಹೂಡಿರುವವರನ್ನ ಕಾಂಗ್ರೆಸ್‌ ಹೈಕಮಾಂಡ್‌ ಮರಳಿ ರಾಜ್ಯಕ್ಕೆ ಕಳುಹಿಸಬೇಕು ಎಂದು ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ