Breaking News

ಕೊರೊನಾ ಕರ್ತವ್ಯಕ್ಕೆ ಬಾರದ ನೌಕರರಿಗೆ ಶಾಕ್

Spread the love

ಬೆಂಗಳೂರು: ಕೊರೋನಾ ಕರ್ತವ್ಯಕ್ಕೆ ನಿಯೋಜಿತರಾದ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕರು ಕೊರೋನಾ ಕೆಲಸಕ್ಕೆ ಭಯದಿಂದ ಬರುತ್ತಿಲ್ಲ. ಅಂತಹ ನೌಕರರಿಗೆ ನೋಟೀಸ್ ನೀಡಲಾಗಿದ್ದು, ಅವರಿಂದ ಉತ್ತರ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೊರೋನಾ ಕೆಲಸಕ್ಕೆ ಬಾರದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೊರೋನಾಗೆ ಆತಂಕಪಡುವ ಅಗತ್ಯವಿಲ್ಲ. ಕೊರೋನಾ ವಾರಿಯರ್ಸ್ ಬೇಡಿಕೆಗೆ ಸ್ಪಂದಿಸಲಾಗಿದೆ ಎಂದು ಹೇಳಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ