Breaking News

, ಬ್ಯಾಲ್ಯದ ಸ್ನೇಹಿತ ಎಸ್.ಎ.  ಕೋತ್ವಾಲ್ ನಿಧನ ಹಿನ್ನೆಲೆ ಸಚಿವರ ಪ್ರವಾಸ ರದ್ದು

Spread the love

ಬೆಳಗಾವಿ:  ಮಾರ್ಕಂಡೇಯ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರವನ್ನು ಕೊನೆ ಕ್ಷಣದಲ್ಲಿ ಮುಂದೂಡಲಾಗಿದೆ.

ಹುಕ್ಕೇರಿ ತಾಲೂಕಿನ ಶಿರೂರು ಗ್ರಾಮದ ಸಮೀಪದ ಮಾರ್ಕಂಡೇಯ ಜಲಾಶಯಕ್ಕೆ ಇಂದು ಸಚಿವ ರಮೇಶ ಜಾರಕಿಹೊಳಿ ಅವರು ಬಾಗಿನ ಅರ್ಪಿಸಲಿದ್ದರು. ಆದ್ರೆ ಕಾರಣಾಂತರಿಗಳಿಂದ ಕಾರ್ಯಕ್ರವನ್ನು ಮುಂದೂಡಲಾಗಿದೆ ಎಂದು ನೀರಾವರಿ ನಿಗಮ ಅಧಿಕಾರಿಗಳು ತಿಳಿಸಿದ್ದಾರೆ.

ಗೋಕಾಕ ನಗರಸಭೆ ಸದಸ್ಯ, ಬ್ಯಾಲ್ಯದ ಸ್ನೇಹಿತ ಎಸ್.ಎ.  ಕೋತ್ವಾಲ್ ನಿಧನ ಹಿನ್ನೆಲೆ ಸಚಿವರ ಪ್ರವಾಸ ರದ್ದುಗೊಳಿಸಿದ್ದಾರೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ