Breaking News

ಕೊರೊನಾ ಸೋಂಕಿತೆಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಆ್ಯಂಬುಲೆನ್ಸ್ ಪಲ್ಟಿ

Spread the love

ಬೆಳಗಾವಿ:  ಕೊರೊನಾ ಸೋಂಕಿತೆಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಆ್ಯಂಬುಲೆನ್ಸ್ ಪಲ್ಟಿಯಾಗಿದ್ದು,  ತೀವ್ರ ಗಾಯಗಳಾಗಿವೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಹತ್ತರಗಿ  ಟೋಲ್ ಗೇಟ್ ಸಮೀಪ ಘಟನೆ ಸಂಭವಿಸಿದೆ. ಅಂಕಲಿಯಿಂದ ಬೆಳಗಾವಿ ಜಿಲ್ಲಾಸ್ಪತ್ರೆಗೆ  ಕೊರೊನಾ ಸೋಂಕಿತೆಯನ್ನು  ಕರೆ ತರುವ ವೇಳೆ ದುರ್ಘಟನೆ ನಡದಿದೆ.

ರಸ್ತೆ ವಿಭಜಕಕ್ಕೆಆ್ಯಂಬುಲೆನ್ಸ್  ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ ಎನ್ನಲಾಗಿದೆ. ಚಾಲಕ, ನರ್ಸ್ , ಸೋಂಕಿತೆ  ಗಾಯಗೊಂಡಿದ್ದಾರೆ. ಬೇರೆ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸೋಂಕಿತೆಯನ್ನು ಕರೆತಂದಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ