ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಸಂಡೇ ಸಿಹಿ ಸುದ್ಧಿ ಹೊರಬಿದ್ದಿದೆ ಇವತ್ತೂ ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಸೊಂಕಿತರಕ್ಕಿಂತ ದುಪ್ಪಟ್ಟು ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ
ಇಂದು ಭಾನುವಾರದ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಇವತ್ತು ಬೆಳಗಾವಿ ಜಿಲ್ಲೆಯಲ್ಲಿ 235 ಜನ ಸೊಂಕಿತರು ಪತ್ತೆಯಾಗಿದ್ದು,ಇವತ್ತು ಒಂದೇ ದಿನ 455 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವದು ಸಂತಸದ ಸಂಗತಿಯಾಗಿದೆ
ನಿನ್ನೆ ಶನಿವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಸೊಂಕಿತರಕ್ಕಿಂತ ಹೆಚ್ಚು ಜನ ಗುಣಮುಖರಾಗುತ್ತಿರುವದು ಒಳ್ಳೆಯ ಬೆಳವಣಿಗೆಯಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ತ್ವರಿತ ಗತಿಯಲ್ಲಿ ಸೊಂಕಿತರು ಗುಣಮುಖರಾಗುತ್ತಿದ್ದಾರೆ.
Laxmi News 24×7