Breaking News

ಪ್ರಣಬ್ ಮುಖರ್ಜಿ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು

Spread the love

ಹೊಸದಿಲ್ಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರಣಬ್ ಮುಖರ್ಜಿ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿದೆ.

ಈ ಕುರಿತು ಖುದ್ದು ಮಾಹಿತಿ ನೀಡಿರುವ ಪ್ರಣಬ್ ಮುಖರ್ಜಿ, ನಿಯಮಿತ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಭೇಟಿ ನೀಡಿದಾಗ ತಮಗೆ ಕೊರೊನಾ ಸೋಂಕು ತಗುಲಿದೆ ಎಂಬುದು ದೃಢಪಟ್ಟಿದೆ ಎಂದು ಟ್ವೀಟ್ ಮಾಡಿದ್ದಾರೆ.

ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವುದನ್ನು ವೈದ್ಯರು ದೃಢಪಡಿಸಿದ್ದು, ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಈ ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿ ಕ್ವಾರಂಟೈನ್‌ಗೆ ಗುರಿಯಾಗಬೇಕು ಎಂದು ಪ್ರಣಬ್ ಮುಖರ್ಜಿ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ