Breaking News
Home / ಜಿಲ್ಲೆ / ಬೆಳಗಾವಿ / ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅಧಿಕಾರ

ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅಧಿಕಾರ

Spread the love

ಬೆಳಗಾವಿ : ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಡಿಸಿಪಿ ಯಶೋಧಾ ವಂಟಗೋಡಿ ಲೋಕಾಯುಕ್ತ ಎಸ್ಪಿಯಾಗಿ ವರ್ಗಾವಣೆಯಾದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಚಂದ್ರಶೇಖರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಅವರು ಅಧಿಕಾರ ಸ್ವೀಕರಿಸಿಕೊಂಡರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ