Breaking News

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿದ ಯುವಕರು: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

Spread the love

 

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿದ ಯುವಕರು: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಹೊಟೇಲನಲ್ಲಿ ಯುವಕರ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಬಳಿಯ ಮಥುರಾ ಹೊಟೆಲ್‌ನಲ್ಲಿ ಘಟನೆ‌ ನಡೆದಿದೆ.

ಒಬ್ಬರನ್ನು ಒಬ್ಬರು ಗುರಾಯಿಸಿದ್ದ ಕ್ಷುಲ್ಲಕ ಕಾರಣಕ್ಕೆ ಯುವಕರು ಹೊಡೆದಾಡಿಕೊಂಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಹೊಟೆಲ್‌ನಲ್ಲಿ ಚಹಾ ಕುಡಿಯುತ್ತಿದ್ದ ರಾಘು‌ ಎಂಬಾತನನ್ನು ಮಂಜುನಾಥ ಎಂಬುವನು ತಳಿಸಿರುವ ದೃಶ್ಯ ಸೆರೆಯಾಗಿದ್ದು,
ಏಕಾಏಕಿ ಹೊಟೆಲ್ ಪ್ರವೇಶಿಸಿದ ಮಂಜುನಾಥ ಮನಬಂದಂತೆ ಥಳಿಸಿದ್ದಾನೆ.ಹಣದ ವಿಚಾರದಲ್ಲಿ ಹೊಡೆದಾಡಿರುವ ಶಂಕೆ ವ್ಯಕ್ತವಾಗಿದ್ದು,ಸ್ಥಳಕ್ಕೆ ಭೇಟಿ ನೀಡಿದ ಕಸಬಾ ಪೇಟೆ ಪೊಲೀಸ್ ಠಾಣೆ ಪೊಲೀಸರ ಯುವಕರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ