Breaking News

ಖಾಸಗಿ ಬಸ್ ಬೆಂಕಿಗಾಹುತಿ ಬ್ಬರು ಮಕ್ಕಳು ಸೇರಿ ಒಟ್ಟು 5 ಮಂದಿ ಸಜೀವ ದಹನ

Spread the love

ಚಿತ್ರದುರ್ಗ: ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಈ ಅವಘಡದಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು 5 ಮಂದಿ ಸಜೀವ ದಹನವಾಗಿದ್ದಾರೆ. ಖಾಸಗಿ ಬಸ್ ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ.

ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದ್ದು, ಎಸ್‍ಪಿ ರಾಧಿಕಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

Spread the loveಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ