Breaking News

ಎಸ್ಎಸ್ಎಲ್ ಸಿ  ಪರೀಕ್ಷೆಯಲ್ಲಿ ಫೇಲವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ…

Spread the love

ಸುರಪುರ:  ಎಸ್ಎಸ್ಎಲ್ ಸಿ  ಪರೀಕ್ಷೆಯಲ್ಲಿ ಫೇಲಾದ ಹಿನ್ನೆಲೆಯಲ್ಲಿ  ಮನನೊಂದು  ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ  ಶರಣಾದ ಘಟನೆ ನಡೆದಿದೆ.

ಹುಣಸಗಿ ತಾಲೂಕಿನ ಮಾರಲಬಾವಿ ಗ್ರಾಮದ ಸುಮತಿ ನಿಂಗಣ್ಣ ಕಲ್ಯಾಣಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.  ರಾಜನಕೊಳೂರ ಬಳಿಯ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು, ಹತ್ತೆನೇ  ತರಗತಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ಸಾಮಾಜಿಕ ವಿಜ್ಞಾನ ಪರೀಕ್ಷೆಯಲ್ಲಿ ಫೇಲಾಗಿದ್ದರಿಂದ ಮನನೊಂದು  ಮನೆಯಲ್ಲಿ ವಿಷ ಸೇವಿಸಿದ್ಧಾಳೆ.

ತೀವ್ರ ಅಸ್ವಸ್ಥಗೊಂಡಿದ್ದ  ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ