Breaking News

ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ  ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ  ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ‌ ಶುಭ ಕೋರಿದರು.

ಈ ಸಂದರ್ಭದಲ್ಲಿ  ಉಪಮುಖ್ಯಮಂತ್ರಿ , ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಚಿವ ಗೋಪಾಲಯ್ಯ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

Spread the loveಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಯಲಹಂಕದಲ್ಲಿ  ನಡೆದಿದ್ದು, ಪತಿ  ವಿರುದ್ಧ ಕೊಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ