Breaking News

ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಲಕ್ಕ್ಷ್ಮಣ ನಿಂಬರಗಿ ಕೋವೀಡ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದೆ

Spread the love

ಬೆಳಗಾವಿ- ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಕೋವೀಡ್ ಟೆಸ್ಟ್ ಮಾಡಿಸಿಕೊಂಡಿದ್ದು ಅವರ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಸ್ವತಹ ಅವರೇ ಮಾಹಿತಿ ಹಂಚಿಕಡಿದ್ದಾರೆ.

ಬೆಳಗಾವಿ ಪೋಲೀಸ್ ಆ್ಯಂಡ್ ಮೀಡಿಯಾ ವ್ಯಾಟ್ಸಪ್ ಗ್ರೂಪ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು ನನ್ನ ರಿಪೋರ್ಟ್ ಪಾಸಿಟಿವ್ ಬಂದಿದೆ ನನ್ನ ಸಂಪರ್ಕಕ್ಕೆ ಬಂದವರು ಕೇರ್ ತೆಗೆದುಕೊಳ್ಳಿ ಎಂದು ಎಸ್ ಪಿ ನಿಂಬರಗಿ ಗ್ರೂಪ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Superintendent of police, Belagavi Laxman Nimbaragi tested Covid positive during random testing. He has appealed that ‘Whoever has come in contact with him to get tested. Add SP will take care of day to day policing’ he said.


Spread the love

About Laxminews 24x7

Check Also

ಖಾನಾಪೂರ ಕೋ ಆಪ್ (ಅರ್ಬನ್ ಬ್ಯಾಂಕ್)ಬ್ಯಾಂಕಿನ ಮತ ಎಣಿಕೆ ಮಂಗಳವಾರ ನಡೆಯುವ ಸಾಧ್ಯತೆ.

Spread the love ಖಾನಾಪೂರ :-ಖಾನಾಪೂರ ಕೋ ಆಪ್ ಬ್ಯಾಂಕ್ (ಅರ್ಬನ್ ಬ್ಯಾಂಕ್) ನ ಚುನಾವಣೆ ನಡೆದು ಹದಿನೈದರಿಂದ ಇಪ್ಪತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ