Breaking News

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಮಹೇಂದ್ರ ಸಿಂಗ್‌ ಧೋನಿ ನೀವೃತ್ತಿ

Spread the love

ಭಾರತದ ಕ್ರಿಕೆಟ್‌ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನೀವೃತ್ತಿಯಾಗಿದ್ದಾರೆ.

90 ಟೆಸ್ಟ್‌, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿರುವ ಮಾಹೀ, ತಮ್ಮ ನಾಯಕತ್ವದಲ್ಲಿ ಟಿ20 ವಿಶ್ವಕಪ್‌, ಏಕದಿನ ವಿಶ್ವಕಪ್‌ ಹಾಗೂ ಚಾಂಪಿಯನ್ಸ್‌ ಟ್ರೋಫಿ ಗೆದ್ದಿದ್ದಾರೆ.

ಟೆಸ್ಟ್‌ನಲ್ಲೂ ಭಾರತ ನಂಬರ್‌ ಒನ್‌ ಱಂಕ್‌ ಆದಾಗ ಧೋನಿಯೇ ನಾಯಕರಾಗಿದ್ದರು. ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕನಾಗಿ ಮೂರು ಬಾರಿ ಐಪಿಎಲ್‌ ಟ್ರೋಫಿ ಗೆದ್ದಿದ್ದಾರೆ.

ಜಾರ್ಖಂಡ್‌ ಮೂಲದ ಧೋನಿ, ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನೀವೃತ್ತಿಯಾದರೂ, ಐಪಿಎಲ್‌ನಲ್ಲಿ ಸಿಎಸ್‌ಕೆ ಪರ ಆಡಲಿದ್ದಾರೆ.


Spread the love

About Laxminews 24x7

Check Also

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Spread the loveಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ