Breaking News

ಎಸ್‌ಪಿಬಿ ಆರೋಗ್ಯ ಇನ್ನೂ ಗಂಭೀರ

Spread the love

ಚೆನ್ನೈ: ಕೋವಿಡ್‌-19 ಬಳಲುತ್ತಿರುವ ಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಗಂಭೀರವಾಗಿದ್ದು, ಜೀವರಕ್ಷಕ ವ್ಯವಸ್ಥೆಯೊಂದಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.

ಕೊರೊನಾ ಸೋಂಕು ದೃಢಪಟ್ಟ ಕಾರಣದಿಂದ ಆಗಸ್ಟ್‌ 5ರಂದು ಅವರನ್ನು ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಬಾಲಸುಬ್ರಹ್ಮಣ್ಯಂ ಅವರಿಗೆ ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ’ ಎಂದು ಆಸ್ಪತ್ರೆಯ ವೈದ್ಯಕೀಯ ಸೇವೆಯ ಸಹಾಯಕ ನಿರ್ದೇಶಕಿ ಡಾ.ಅನುರಾಧ ಭಾಸ್ಕರನ್‌ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

Spread the loveದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ  ದಿನ ಕಳೆದಂತೆ ಸ್ವಾಮೀಜಿ  ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ಜೋರಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ