Breaking News

ಮುಂದುವರೆದ ಕೊರೊ‌ನಾ ಕಾಟ: ಮತ್ತೆ 61 ಜನರಿಗೆ ಸೋಂಕು

Spread the love

ಗೋಕಾಕ: ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ರವಿವಾರದಂದು 61 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ.

ಗೋಕಾಕ ನಗರದಲ್ಲಿ 43, ಅಂಕಲಗಿ ಗ್ರಾಮದಲ್ಲಿ 4 , ದೂಪಧಾಳ 3, ಮಲ್ಲಾಪೂರ ಪಿ.ಜಿ2 , ಶಿಂಧಿಕೂರಬೇಟ, ಮದವಾಲ,ಮಲ್ಲಾಪೂರ, ಅವರಾಧಿ, ಕೌಜಲಗಿ, ತುಕ್ಕಾನಟ್ಟಿ, ಗಣೇಶವಾಡಿ, ಗೋಕಾಕ ಫಾಲ್ಸ, ಪಂಚನಾಯಕನಹಟ್ಟಿ ಗ್ರಾಮಗಳಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ದೃಡಪಟ್ಟಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ