Breaking News

ಖಾನಾಪುರ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತ

Spread the love

ಖಾನಾಪುರ: ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಸೇತುವೆಯೊಂದು ಜಲಾವೃತವಾದ ಹಿನ್ನೆಲೆಯಲ್ಲಿ  ಖಾನಾಪುರ ತಾಲೂಕಿನ  ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ.

ಸಾತಾಳಿ ಗ್ರಾಮದ ತೂಗು ಸೇತುವೆ ಜಲಾವೃತವಾಗಿದೆ. ಈ ಸೇತುವೆ ಮೂಲಕ ಸಾತನಾಳಿ, ಮಾಚಾಳಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ನದಿ ನೀರಿನ ಮಟ್ಟ ಹೆಚ್ಚಿ ಸೇತುವೆ ಜಲಾವೃತವಾದರಿಂದ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ